Karol Rosalin diet tips : ಇತ್ತೀಚಿನ ದಿನಗಳಲ್ಲಿ ಜನರು ಫಿಟ್ನೆಸ್ ಫ್ರೀಕ್ಸ್ ಆಗುತ್ತಿದ್ದಾರೆ. ಇದಕ್ಕಾಗಿ ಕೆಲವರು ಜಿಮ್‌ಗೆ ಹೋಗುತ್ತಾರೆ, ಇನ್ನೂ ಕೆಲವರು ಮನೆಯಲ್ಲಿಯೇ ಉತ್ತಮ ಆಹಾರಕ್ರಮವನ್ನು ಅನುಸರಿಸುತ್ತಾರೆ.
ಬೆಂಗಳೂರು : ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Train viral video : ಜಗತ್ತಿನಲ್ಲಿ ಪ್ರತಿದಿನ ಅನೇಕ ವಿಸ್ಮಯಕಾರಿ ಸಂಗತಿಗಳು ನಡೆಯುತ್ತವೆ. ಕೆಲವುಗಳನ್ನು ನಂಬಲು ಆಗುವುದಿಲ್ಲ. ಏಕೆಂದರೆ ಅಸಾಧ್ಯ ಘಟನೆಗಳು ಸಂಭವಿಸಿದಾಗ ನಂಬಿಕೆಗಿಂತ ಅನುಮಾನವೇ ಹೆಚ್ಚು.
ಕಾಂಚಿಪುರಂ : ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ.
Beggar viral video : ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಶುಭದೀಪ್ ಪಾಲ್ ಒಂದು ದಿನ ಭಿಕ್ಷುಕನಾಗುವ ಪ್ರಯೋಗವನ್ನು ಮಾಡಿದ್ದಾರೆ. ದಿನದ ಕೊನೆಗೆ ಈತ ಗಳಿಸಿದ ಹಣವನ್ನು ನೋಡಿ..
Haj note viral news : ಲಂಡನ್‌ನಲ್ಲಿ ನಡೆದ ಹರಾಜಿನಲ್ಲಿ ಭಾರತದ ಅಪರೂಪದ ಈ 100 ರೂಪಾಯಿ ನೋಟು 56 ಲಕ್ಷ ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗಿದೆ. ಇದು ಸಂಗ್ರಾಹಕರು ಮತ್ತು ಇತಿಹಾಸ ಪ್ರಿಯರನ್ನು ಬೆಚ್ಚಿಬೀಳಿಸಿದೆ.
Viral video : ಪುಷ್ಪಾ 2 ಸಿನಿಮಾ ಬಿಡುಗಡೆಯಾದಾಗಿನಿಂದ ಸುದ್ದಿಯಲ್ಲಿದೆ. ಇತ್ತೀಚಿಗೆ ನಟ ಅಲ್ಲು ಅರ್ಜುನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.