Wolf Man of India : ಹುಟ್ಟಿದಾಗ ಹನುಮಂತನ ಅವಾತರ ಎಂದು ನಂಬಲಾಗಿದ್ದ ಈ ಯುವಕ ದೊಡ್ಡವನಾಗುತ್ತ ಹಲವಾರು ಅವಮಾನಗಳನ್ನು ಎದುರಿಸಬೇಕಾಯಿತು. ಅದೇಷ್ಟೋ ಜನರು ಇವನ ಆಕಾರವನ್ನು ನೋಡಿ ಹಾಸ್ಯ ಮಾಡಿದರು. ಇವೆಲ್ಲವನ್ನು ಮೆಟ್ಟಿಲನ್ನಾಗಿ ಮಾಡಿಕೊಂಡ ಈ ಯುವಕ ಇದೀಗ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾನೆ.
ರಾಜ್ಯದ ಜನರೇ ಎಚ್ಚರ. ಬೇಸಿಗೆ ಮುಂಚೆ ಫೆಬ್ರವರಿ ಇಂದ ದಾಖಲೆ ಮಟ್ಟದ ತಾಪಮಾನ ಏರಿಕೆ ಯಾಗುತ್ತಿದೆ. ಹೀಗಿರುವಾಗ ಮಾರ್ಚ್ 1ರಿಂದ ತಾಪಮಾನ ಏರಿಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
1992 ರಲ್ಲಿ, ಹರ್ಷದ್ ಮೆಹ್ತಾ ಎಂಬ ಷೇರು ವ್ಯಾಪಾರಿ ಬ್ಯಾಂಕುಗಳಿಂದ ಹಣವನ್ನು ವಂಚಿಸಿ, ಅದನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದ. ಈ ಹಗರಣ ಬಹಿರಂಗವಾದ ನಂತರ, ಮಾರುಕಟ್ಟೆ 54% ಕುಸಿತಗೊಂಡಿತು, ಮತ್ತು ಹೂಡಿಕೆದಾರರು ಭಾರೀ ನಷ್ಟ ಅನುಭವಿಸಿದರು.
ಕಳೆದ ವರ್ಷದ ಆಗಸ್ಟ್ನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಏಕೀಕೃತ ಪಿಂಚಣಿ ಯೋಜನೆಯ (ಯುಪಿಎಸ್) ಪ್ರಯೋಜನಗಳನ್ನು ಅನುಮೋದಿಸಿತು.
ಮಹಿಳಾ ಕಾರ್ಮಿಕರು ಕಾರ್ಖಾನೆಗಳಲ್ಲಿ ರಾತ್ರಿ ಪಾಳಿಯಲ್ಲಿ ತೊಡಗಿಸಿಕೊಳ್ಳಲು ಅವರ ಒಪ್ಪಿಗೆಯ ಮೇಲೆ ಅನುಮತಿ ನೀಡಿದೆ, ಇದರಿಂದಾಗಿ ಅವರು ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಕೆಲಸ ಮಾಡಲು ಅವಕಾಶ ನೀಡುತ್ತದೆ.
₹21,000 ಕ್ಕಿಂತ ಕಡಿಮೆ ಗಳಿಸುವ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳು ತಮ್ಮ ಕೊಡುಗೆಗಳನ್ನು ಹೆಚ್ಚಿಸಬೇಕಾಗುತ್ತದೆ, ಇದು ಸಂಭಾವ್ಯವಾಗಿ ಹೆಚ್ಚಿನ ಕಾರ್ಯಾಚರಣೆಯ ವೆಚ್ಚಗಳಿಗೆ ಕಾರಣವಾಗುತ್ತದೆ.ಹೊಸ ವೇತನ ಮಿತಿಯನ್ನು ಪೂರೈಸಲು ವ್ಯವಹಾರಗಳು ತಮ್ಮ ವೇತನದಾರರ ವ್ಯವಸ್ಥೆಯನ್ನು ನವೀಕರಿಸಬೇಕಾಗುತ್ತದೆ.
Fourth Saturday holiday : ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಸಿಹಿ ಸುದ್ದಿ ಇದು. ಇನ್ನು ಮುಂದೆ ತಿಂಗಳಿಗೆ ಮತ್ತೊಂದು ಹೆಚ್ಚುವರಿ ರಜೆ ನೀಡಲಾಗುತ್ತಿದೆ. ಭಾನುವಾರಗಳ ಜೊತೆಗೆ ನಾಲ್ಕನೇ ಶನಿವಾರದ ರಜೆಯನ್ನು ಹೆಚ್ಚುವರಿಯಾಗಿ ನೀಡಲು ಜೆಎನ್ಟಿ ನಿರ್ಧರಿಸಿದೆ. ರಜೆಯ ಸಂಪೂರ್ಣ ವಿವರಗಳು ಇಲ್ಲಿವೆ.
ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಸರ್ಕಾರ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂ.ಗಳನ್ನು ನೀಡಿದೆ ಮತ್ತು ಮುಂದಿನ ವಾರ 19 ನೇ ಕಂತಿನ ಠೇವಣಿಯೊಂದಿಗೆ ಈ ಮೊತ್ತವು 3.68 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಲಿದೆ ಎಂದು ಸಚಿವರು ಹೇಳಿದರು.
High school student suicide: ಓದುವಾಗ ಮೊಬೈಲ್ಫೋನ್ ಬಳಸಬೇಡವೆಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ 17 ವರ್ಷದ ಯುವತಿಯೊಬ್ಬಳು ಸೂಸೈಡ್ ಮಾಡಿಕೊಂಡಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಭಾರತದಲ್ಲಿ 'ಯೂಟ್ಯೂಬ್ ರಾಜಧಾನಿ' ಆಗಿರುವ ಒಂದು ಹಳ್ಳಿ ಇದೆ. ಈ ಹಳ್ಳಿಯ ಜನರು ಯೂಟ್ಯೂಬ್ನಲ್ಲಿ ವೀಡಿಯೊಗಳನ್ನು ಮಾಡುವ ಮೂಲಕ ಬಹಳಷ್ಟು ಹಣವನ್ನು ಗಳಿಸುತ್ತಿದ್ದಾರೆ.ಈ ಹಳ್ಳಿಯ ಹೆಸರೇನು ಮತ್ತು ಅದು ಎಲ್ಲಿದೆ ಎನ್ನುವುದನ್ನು ತಿಳಿಯೋಣ ಬನ್ನಿ
Railway recruitment scam: ಭಾರತೀಯ ರೈಲ್ವೆ ಇಲಾಖೆ ನೇಮಕಾತಿಯಲ್ಲಿ ಲಂಚ ಸ್ವೀಕರಿಸಿದ ಹಲವಾರು ರೈಲ್ವೆ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಸಿಬಿಐ ತನಿಖೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಯಿಂದ 4-5 ಲಕ್ಷ ರೂಪಾಯಿ ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ.
Half Day Schools : ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸುದ್ದಿ ಕಾದಿದೆ. ಈ ಬಾರಿ ಆರಂಭಕ್ಕೂ ಮುನ್ನವೇ ಬಿಸಿಲು ಹೆಚ್ಚುತ್ತಿರುವುದರಿಂದ, ಸುಡುವ ಬಿಸಿಲಿನಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಸರ್ಕಾರ ಯೋಜಿಸುತ್ತಿದೆ. ಈ ಕುರಿತು ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ.
ಪ್ರಯಾಗ್ ರಾಜ್ನ ಮಹಾಕುಂಭಮೇಳದಲ್ಲಿ ಹಲವಾರು ಸ್ವತಂತ್ರ ಛಾಯಾಗ್ರಾಹಕರು ಮತ್ತು ವಿಡಿಯೋಗ್ರಾಫರ್ಗಳು ಅಲ್ಲಿರುವ ಸಾಧು ಸಂತರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರುಗಳು ನಿರಂತರವಾಗಿ ಬರುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ, ಇತ್ತೀಚಿಗೆ ಬೆಳಕಿಗೆ ಬಂದ ಸುದ್ದಿ ಜನರನ್ನು ಆಘಾತಗೊಳಿಸಿದೆ.
union ministry of education: 2026 ರಿಂದ ವರ್ಷಕ್ಕೆ ಎರಡು ಬಾರಿ 10 ಮತ್ತು 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಸಚಿವಾಲಯ ಸೂಚಿಸಿದೆ. ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡಿ ಪರೀಕ್ಷೆಗೆ ತಯಾರಿ ನಡೆಸಲು ಅವಕಾಶ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಪ್ರಯಾಗರಾಜ್ನ ತ್ರಿವೇಣಿ ಸಂಗಮ ಪ್ರದೇಶಗಳಲ್ಲಿನ ನೀರಿನ ಗುಣಮಟ್ಟ ಸ್ನಾನ ಮಾಡಲು ಸೂಕ್ತವಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ವರದಿ ಮಾಡಿದೆ.
Delhi CM Rekha gupta; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆದ್ದು 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇಂದು ದೆಹಲಿಯ ನೂತನ ಸಿಎಂ ಹೆಸರನ್ನು ಘೋಷಿಸಿದೆ.
Who is Rekha Gupta?: 3 ಬಾರಿ ಕೌನ್ಸಿಲರ್ ಆಗಿದ್ದ ರೇಖಾ ಗುಪ್ತಾ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯೊಂದಿಗೆ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ ಗುಪ್ತಾ ಅವರನ್ನು ಆಯ್ಕೆ ಮಾಡುವ ಮೂಲಕ, ಬಿಜೆಪಿ ತನ್ನ ಪರಂಪರೆಯನ್ನು ಭದ್ರಪಡಿಸಿಕೊಳ್ಳಲು ಮತ್ತು ತನ್ನ ಮಹಿಳಾ ಮತದಾರರಿಗೆ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದೆ.
Rekha Gupta Delhi CM : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಾರ್ಟಿ ಆಯ್ಕೆ ಮಾಡಿದೆ. ಮೊದಲ ಬಾರಿಗೆ ಶಾಸಕಿಯಾದ ರೇಖಾ ಅವರಿಗೆ ಸಿಎಂ ಸ್ಥಾನ ಒಲಿದಿದೆ. ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿರುವ ಇವರು ಪರ್ವೇಶ್ ವರ್ಮಾ ಸೇರಿದಂತೆ ಇತರ ಪ್ರಮುಖ ಮುಖಗಳನ್ನು ಮೀರಿ ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.