ತಮ್ಮ ಕಂಪನಿಯ ಐಓಎಸ್ ಸಾಫ್ಟ್ವೇರ್ ಅಪ್ಡೇಟ್ ಮಾಡಿದಾಗ ಡಿಸ್ಪ್ಲೇ ಹಾಳಾಗಿರುವುದರಿಂದ ನಿಮ್ಮ ಖರ್ಚಿನಲ್ಲಿ ಸರಿಪಡಿಸಿ ಎಂದು ಕೇಳಿಕೊಂಡಾಗ ವಿನಾಕಾರಣ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ದೂರುದಾರರನ್ನು ಅಲೆಯುವಂತೆ ಮಾಡಿರುತ್ತಾರೆ.
Gruha Lakshmi Yojana: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ
ʻಡಿಕೆ, ಡಿಕೆʼ ಎಂದು ಘೋಷಣೆ ಕೂಗಿದ ಅಭಿಮಾನಿಗಳು
ನನ್ನ ನಾಯಕತ್ವದಲ್ಲಿ ಚುನಾವಣೆ ಆದಾಗ ಈ ಪದ ಉಪಯೋಗಿಸಿ
ಮುಂದಿನ ಬಾರಿ ನನ್ನ ನಾಯಕತ್ವದಲ್ಲಿ ಚುನಾವಣೆ ಆಗುತ್ತೆ
ನಾನು ಗಟ್ಟಿಯಾಗಿದ್ದಿನಿ, ಇನ್ನೂ 8 ವರ್ಷ ಇರುತ್ತೇನೆ
27 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ
ದೆಹಲಿಯಲ್ಲಿ ರೇಖಾ ಗುಪ್ತಾ ದರ್ಬಾರ್ ಶುರು
ರೇಖಾ ಗುಪ್ತಾ ಹೆಗಲಿಗೆ ಗೃಹ, ಹಣಕಾಸು ಇಲಾಖೆ
ನೂತನ ಸಚಿವರಿಗೆ ಹಲವು ಖಾತೆಗಳ ಹಂಚಿಕೆ
ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಗೌಡ ಆಯ್ಕೆ
ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿಎಂ ಕೂಗು
ಮುಂದಿನ ಸಿಎಂ ಡಿಕೆಶಿ ಎಂದು ಅಭಿಮಾನಿಗಳ ಘೋಷಣೆ
ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಘೋಷಣೆ
ಕಾರ್ಯಕರ್ತರ ಘೋಷಣೆಗೆ ಫುಲ್ ಖುಷ್ ಆದ ಡಿಸಿಎಂ ಡಿಕೆಶಿ
ನೂತನ ಅಧ್ಯಕ್ಷ ಮಂಜುನಾಥ್ ಗೌಡಗೆ ಶುಭಕೋರಿದ ಡಿಕೆಶಿ
ಬಾಂಗ್ಲಾದೇಶದ ವಿರುದ್ಧ ಗೆದ್ದು ಬೀಗಿದ ಇಂಡಿಯಾ
ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಭರ್ಜರಿ ಶತಕ
ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಕ ಸಿಡಿಸಿ ದಾಖಲೆ
ಒಡಿಐನಲ್ಲಿ ಎಂಟನೇ ಶತಕ ಸಿಡಿಸಿದ ಶುಭ್ಮನ್ ಗಿಲ್
ಡಿಪಿಐಐಟಿ ಸಹಯೋಗದೊಂದಿಗೆ, ಅನ್ ವ್ಹೀಲಿಂಗ್ ಭಾರತ ರಸಪ್ರಶ್ನೆ ಕಾರ್ಯಕ್ರಮವು ದೇಶಾದ್ಯಂತದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಮತ್ತು ಜ್ಞಾನವನ್ನು ಪ್ರದರ್ಶಿಸಲು ಒಂದು ವೇದಿಕೆಯನ್ನು ಒದಗಿಸುತ್ತದೆ.
Shakti Yojana: ರಾಜ್ಯ ಸರ್ಕಾರ ಜಾರಿಗೆ ತಂದಿರುವ "ಶಕ್ತಿ ಯೋಜನೆ"ಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ. ಅಂತೆಯೇ ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಪುರುಷರು ಹಣ ಕೊಟ್ಟು ಟಿಕೆಟ್ ಪಡೆದ್ರೂ ಸಹ ಬಸ್ಗಳಲ್ಲಿ ಸೀಟ್ ಸಿಗದೇ ಪರದಾಡುತ್ತಿರುತ್ತಾರೆ.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು. ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿತ್ತು.
"ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿಗೆ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಭರವಸೆ ನೀಡಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾ ಭವನದಲ್ಲಿ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ 12ನೇ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ, ಪಟ್ಟಾಭಿಷೇಕ ಮಹೋತ್ಸವ ಮತ್ತು ವಿಜ್ಞಾತಂ ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.