IND vs PAK: ಇಂಡಿಯಾ vs ಪಾಕ್‌ ವಿರುದ್ಧದ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದ ಕ್ಯೂಟ್‌ ಬ್ಯೂಟಿ! ಸ್ಟಾರ್‌ ಹೀರೋ ಚಿರಂಜೀವಿ ಅವರನ್ನೇ ತಿರುಗಿ ನೋಡುವಂತೆ ಮಾಡಿದ ಈಕೆ ಯಾರು ಗೊತ್ತಾ?

IND vs PAK: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಭಾಗವಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ಭಾನುವಾರ (ಫೆಬ್ರವರಿ 23) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭರ್ಜರಿ ಪಂದ್ಯ ನಡೆಯಿತು. ಎರಡು ತಂಡಗಳ ಜಿದ್ದಾಜಿದ್ದಿನ ಹೋರಾಟದಲ್ಲಿ ಟೀಂ ಇಂಡಿಯಾ ಗೆಲುವಿನ ನಗಾರಿ ಭಾರಿಸಿತು. ಈ ಸಂದರ್ಭದಲ್ಲಿ ಸ್ಟೇಡಿಯಂಗೆ ಮ್ಯಾಚ್‌ ನೋಡಲು ಬಂದಿದ್ದ ಮಹಿಳಾ ಅಭಿಮಾನಿ ಒಬ್ಬರು ಎಲ್ಲರ ಗಮನ ಸೆಳೆದರು.  

Written by - Zee Kannada News Desk | Last Updated : Feb 24, 2025, 01:22 PM IST
  • ಭಾರತ ಮತ್ತು ಪಾಕಿಸ್ತಾನ ನಡುವೆ ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.
  • ಎರಡು ತಂಡಗಳ ಜಿದ್ದಾಜಿದ್ದಿನ ಹೋರಾಟದಲ್ಲಿ ಟೀಂ ಇಂಡಿಯಾ ಗೆಲುವಿನ ನಗಾರಿ ಭಾರಿಸಿತು.
  • ಸ್ಟೇಡಿಯಂಗೆ ಮ್ಯಾಚ್‌ ನೋಡಲು ಬಂದಿದ್ದ ಮಹಿಳಾ ಅಭಿಮಾನಿ ಒಬ್ಬರು ಎಲ್ಲರ ಗಮನ ಸೆಳೆದರು.
IND vs PAK: ಇಂಡಿಯಾ vs ಪಾಕ್‌ ವಿರುದ್ಧದ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದ ಕ್ಯೂಟ್‌ ಬ್ಯೂಟಿ! ಸ್ಟಾರ್‌ ಹೀರೋ ಚಿರಂಜೀವಿ ಅವರನ್ನೇ ತಿರುಗಿ ನೋಡುವಂತೆ ಮಾಡಿದ ಈಕೆ ಯಾರು ಗೊತ್ತಾ? title=

IND vs PAK: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಭಾಗವಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ಭಾನುವಾರ (ಫೆಬ್ರವರಿ 23) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭರ್ಜರಿ ಪಂದ್ಯ ನಡೆಯಿತು. ಎರಡು ತಂಡಗಳ ಜಿದ್ದಾಜಿದ್ದಿನ ಹೋರಾಟದಲ್ಲಿ ಟೀಂ ಇಂಡಿಯಾ ಗೆಲುವಿನ ನಗಾರಿ ಭಾರಿಸಿತು. ಈ ಸಂದರ್ಭದಲ್ಲಿ ಸ್ಟೇಡಿಯಂಗೆ ಮ್ಯಾಚ್‌ ನೋಡಲು ಬಂದಿದ್ದ ಮಹಿಳಾ ಅಭಿಮಾನಿ ಒಬ್ಬರು ಎಲ್ಲರ ಗಮನ ಸೆಳೆದರು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಸುಲಭವಾಗಿ ಸೋಲಿಸಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯಕ್ಕಾಗಿ ಎರಡೂ ದೇಶಗಳ ಅಭಿಮಾನಿಗಳು ತಮ್ಮ ತಂಡಗಳನ್ನು ಬೆಂಬಲಿಸಲು ದುಬೈಗೆ ಬಂದಿದ್ದರು. 

ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಅನೇಕ ಸೆಲೆಬ್ರಿಟಿಗಳು ಕೂಡ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸುಂದರ ಹುಡುಗಿ ಒಬ್ಬಳು ಎಲ್ಲರ ಕಣ್ಣಿಗೆ ಬಿದ್ದಿದ್ದಳು.  ಅವಳ ಸೌಂದರ್ಯ ಎಲ್ಲರನ್ನೂ ಹುಚ್ಚರನ್ನಾಗಿ ಮಾಡಿತು. ಆ ಸುಂದರ ಹುಡುಗಿಯ ಫೋಟೋ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಅಷ್ಟಕ್ಕೂ ಪಂದ್ಯ ವೀಕ್ಷಿಸಲು ಬಂದ ಆ ಸುಂದರ ಯುವತಿ ಯಾರು? ಎಂದು ಎಲ್ಲರು ಹುಡುಕಲು ಆರಂಭಿಸಿದ್ದಾರೆ. ಕೆಲವು ಈ ಹುಡುಗಿ ಭಾರತದವಳು ಎಂದು ಹೇಳಿದರೆ, ಇನ್ನೂ ಕೆಲವು ಈ ಸುಂದರಿ ಪಾಕಿಸ್ತಾನದವಳಾಗಿರಬಹುದು ಎಂದು ಹೇಲುತ್ತಿದ್ದಾರೆ. ಯಾವುದು ಹೇಗೆ ಇರಲಿ ಪಾಕ್‌ ಹಾಗೂ ಭಾರತೀಯರಿಬ್ಬರೂ ಕೂಡ ಈ ಸುಂದರಿ ಯಾರು ಎಂದು ತಿಳಿದುಕೊಳ್ಳಲು ಹುಡುಕಾಟ ಶುರು ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News