ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಅಸಮಾಧಾನಗೊಂಡ ದ್ರಾವಿಡ್ ಕನ್ನಡದಲ್ಲಿ ಚಾಲಕನೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವುದು ಸೆರೆಯಾಗಿದೆ. ಅವರು ಹೊರಡುವ ಮೊದಲು ಸರಕು ವಾಹನ ಚಾಲಕನ ಫೋನ್ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ
ಚಾಂಪಿಯನ್ಸ್ ಟ್ರೋಫಿಗಾಗಿ ಫೆಬ್ರವರಿ 12 ರವರೆಗೆ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದರಿಂದ, ಬುಮ್ರಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತಕ್ಕೆ ಎಂಟು ದಿನಗಳ ಕಾಲಾವಕಾಶವಿದೆ.
ದೂರುದಾರರು ಹಾಕಿದ ದಾಖಲೆ ಪತ್ರಗಳನ್ನು ಆಯೋಗ ಪರಿಶೀಲಿಸಿದಾಗ ಎದುರುದಾರರಿಗೆ ಮುಂಗಡವಾಗಿ ರೂ.10,00,000 ಗಳನ್ನು ಪಾವತಿಸಿರುವುದು ಮತ್ತು ಆ ಹಣ ಪಡೆದು ಎದುರುದಾರ ದೂರುದಾರರಿಗೆ ನೋಂದಾಯಿತ ಖರೀದಿ ಕರಾರು ಪತ್ರ ಮಾಡಿಕೊಂಡಿರುವುದು ಸಾಭೀತಾಗಿದೆ.
ತಾವೇ ರಿಕಾರ್ಡ್ ಮಾಡಿರುವ ವಿಡಿಯೋದಲ್ಲಿ ಅಪಘಾತವಾಗಿರುವ ಬಗ್ಗೆ ವಿವರವನ್ನು ನೀಡುತ್ತಿದ್ದಾರೆ. ಈ ವಿಡಿಯೋ ದಲ್ಲಿ ಇಬ್ಬರು ತಂದೆ ತಾಯಿಗಳು ಮಕ್ಕಳನ್ನು ಎತ್ತಿಕೊಂಡಿರುವುದನ್ನು ತೋರಿಸುತ್ತಾ ಆಕ್ಸಿಡೆಂಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಿಡಿ ಕಾರಿದ್ದಾರೆ.
ಬಹುತೇಕ ಕಾಯಿಲೆಗಳನ್ನು ಮನೆ ಮದ್ದಿನ ಮೂಲಕವೇ ನಿವಾರಣೆ ಮಾಡಬಹುದಾಗಿದೆ.ಅದರಲ್ಲೂ ಪ್ರಮುಖವಾಗಿ ಬೆಲ್ಲ ಮತ್ತು ಕರಿಮೆಣಸಿನಿಂದ ಹಲವಾರು ಪ್ರಯೋಜನಗಳು ಇವೆ. ಇಂದು ಅವುಗಳ ಬಗ್ಗೆ ವಿವರವಾಗಿ ತಿಳಿಯೋಣ ಬನ್ನಿ.
ಲವಂಗದಲ್ಲಿ ಕಬ್ಬಿಣ, ರಂಜಕ, ಕ್ಯಾಲ್ಸಿಯಂ, ಫೈಬರ್, ವಿಟಮಿನ್ಗಳು, ಸತು, ತಾಮ್ರ, ಮ್ಯಾಂಗನೀಸ್, ಪೊಟ್ಯಾಸಿಯಮ್, ಕಾರ್ಬೋಹೈಡ್ರೇಟ್ಗಳಂತಹ ಅನೇಕ ಪೋಷಕಾಂಶಗಳಿವೆ.ಇದು ದೇಹವನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಯನ್ನು ಧಾರವಾಡ ಡಿ.ಎ.ಆರ್. ಪೋಲಿಸ್ ಹೆಡ್ ಕ್ವಾರ್ಟಸ್ಟ್ ಆವರಣದಲ್ಲಿರುವ ಗೃಹರಕ್ಷಕದಳ ಕಛೇರಿಯ ಜಿಲ್ಲಾ ಸಮಾದೇಷ್ಟರಿಂದ ಉಚಿತವಾಗಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಮಾರ್ಚ 5, 2025 ರೊಳಗಾಗಿ ಸಲ್ಲಿಸಬಹುದು
ಕರ್ನಾಟಕದ ಪಾಲಿಗೆ ಇದೊಂದು ಅಪಾರ ಹೆಮ್ಮೆಯ ಕ್ಷಣವಾಗಿದ್ದು 15 ವರ್ಷದ ಶೂಟರ್ ಮಾಸ್ಟರ್ ಜೊನಾಥನ್ ಗೇವಿನ್ ಆಂಟೋನಿ ಅವರು ಉತ್ತರಾಖಂಡದಲ್ಲಿ ನಡೆದ 2025 ರ ರಾಷ್ಟ್ರೀಯ 0.177 ಏರ್ ಪಿಸ್ತೂಲ್ ಶೂಟಿಂಗ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಧಾರವಾಡದ ಮುರುಘಾ ಮಠದ ಹತ್ತಿರದ ನಿವಾಸಿ ಸ್ಥಳೀಯ ವಕೀಲರಾದ ಚೇತನಕುಮಾರ ಈಟಿರವರು ರೂ.23,999 ಹಣಕೊಟ್ಟು ಹೊಸ ಮೊಬೈಲನ್ನು ಬಜಾಜ್ ಫೈನಾನ್ಸ್ ಕಂಪನಿಯಲ್ಲಿ ಲೋನ್ ಮಾಡಿ ಖರೀದಿಸಿದ್ದರು.ಆ ಮೊಬೈಲನ್ನು ಆದಿತ್ಯಾ ಬಿರ್ಲಾ ವಿಮಾಕಂಪನಿಯಲ್ಲಿ ರೂ.1 ಲಕ್ಷಕ್ಕೆ ಗ್ರೂಪ್ ಹೆಲ್ತ್ ವಿಮೆಯನ್ನು ಮಾಡಿಸಿದ್ದರು.
ಎಚ್ ಐವಿ ಕಾಯಿಲೆಯಿಂದ ಬಳಲುತ್ತಿದ್ದ ಯುವಕ ಮತ್ತು ಯುವತಿ ಆಸ್ಪತ್ರೆಯಲ್ಲಿ ವೈದ್ಯರ ಸಮ್ಮುಖದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಬಿಹಾರದ ಸಮಸ್ತಿಪುರದ ಸದರ್ ಆಸ್ಪತ್ರೆಯಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.