2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೆಬ್ರವರಿ 23 ರಂದು ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಯಾವಾಗ ಮತ್ತು ಎಷ್ಟು ಗಂಟೆಗೆ ಮತ್ತು ಇದನ್ನು ಎಲ್ಲಿ ಉಚಿತವಾಗಿ ವೀಕ್ಷಿಸಬಹುದು? ಎನ್ನುವ ಕುರಿತು ಮಾಹಿತಿ ಇಲ್ಲಿದೆ
Sri Lanka Tour: ಭಾರತ ಕ್ರಿಕೆಟ್ ತಂಡ ಈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ, ಇದಕ್ಕೆ ಈಗಾಗಲೇ ವೇಳಾಪಟ್ಟಿ ಕೂಡ ಬಿಡುಗಡೆಯಾಗಿದ್ದು, ಹೊಸ ಕೋಚ್ ಆಗಿ ಗಂಭೀರ್ ಜವಬ್ದಾರಿ ವಹಿಸಿಕೊಳ್ಳಲಿದ್ದಾರೆ. ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾ ಕ್ರಿಕೆಟ್ನಿಂದ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಷನ್ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇದೇ ಕಾರಣದಿಂದ ಭಾರತ ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
IND vs ZIM: ಐದು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಶನಿವಾರ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶುಭಮನ್ ಗಿಲ್ ಪಡೆ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಎದುರಾಳಿ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.