Tesla starting price: ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ವ್ಯವಹಾರವನ್ನು ಆದಷ್ಟು ಬೇಗ ಪ್ರಾರಂಭಿಸಲು ಉತ್ಸುಕವಾಗಿದೆ. ಈ ವರ್ಷದ ಏಪ್ರಿಲ್ನಿಂದ ಟೆಸ್ಲಾ ತನ್ನ ವಾಹನಗಳನ್ನು ಮಾರಾಟ ಮಾಡಲು ಪ್ರಾರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. ಆರಂಭದಲ್ಲಿ ಕಂಪನಿಯು ತನ್ನ ವಾಹನಗಳನ್ನು ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟಕ್ಕೆ ಲಭ್ಯವಾಗುವಂತೆ ಮಾಡುತ್ತದೆ.
27 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ
ದೆಹಲಿಯಲ್ಲಿ ರೇಖಾ ಗುಪ್ತಾ ದರ್ಬಾರ್ ಶುರು
ರೇಖಾ ಗುಪ್ತಾ ಹೆಗಲಿಗೆ ಗೃಹ, ಹಣಕಾಸು ಇಲಾಖೆ
ನೂತನ ಸಚಿವರಿಗೆ ಹಲವು ಖಾತೆಗಳ ಹಂಚಿಕೆ
Who is Rekha Gupta?: 3 ಬಾರಿ ಕೌನ್ಸಿಲರ್ ಆಗಿದ್ದ ರೇಖಾ ಗುಪ್ತಾ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯೊಂದಿಗೆ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ ಗುಪ್ತಾ ಅವರನ್ನು ಆಯ್ಕೆ ಮಾಡುವ ಮೂಲಕ, ಬಿಜೆಪಿ ತನ್ನ ಪರಂಪರೆಯನ್ನು ಭದ್ರಪಡಿಸಿಕೊಳ್ಳಲು ಮತ್ತು ತನ್ನ ಮಹಿಳಾ ಮತದಾರರಿಗೆ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದೆ.
Liquor Shops Closed: ಇದು ಮದ್ಯ ಪ್ರಿಯರಿಗೆ ಕೆಟ್ಟ ಸುದ್ದಿಯೊಂದಿದೆ. ಏಕೆಂದರೆ ನಾಲ್ಕು ದಿನಗಳ ಕಾಲ ಮದ್ಯದಂಗಡಿಗಳು ಬಂದ್ ಆಗಲಿದ್ದು, ಇಂದು ಸಂಜೆಯಿಂದಲೇ ಮದ್ಯದಂಗಡಿಗಳನ್ನು ಮುಚ್ಚಲಾಗುವುದು ಎಂದು ಅಬಕಾರಿ ಆಯುಕ್ತರು ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.
Bomb Threat News: ಫ್ಲೋಟಿಂಗ್ ಪಾಪುಲೇಷನ್ ಜಾಸ್ತಿ ಇರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯಾ ಎನ್ನುವ ಅನುಮಾನ ಮೂಡುವಂತೆ ಮಾಡಿದೆ. ಏಕಕಾಲಕ್ಕೆ 40ಕ್ಕೂ ಹೆಚ್ಚು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವುದು ನಾಗರಿಕರನ್ನು ಆತಂಕಕ್ಕೆ ಈಡುಮಾಡಿದೆ.
ತೀವ್ರ ವಾಯುಮಾಲಿನ್ಯದಿಂದಾಗಿ ರಾಷ್ಟ್ರ ರಾಜಧಾನಿ ಉಸಿರುಗಟ್ಟಿಸುವುದನ್ನು ತಡೆಯಲು ದೆಹಲಿ ಸರ್ಕಾರ ನಿನ್ನೆ ಬೆಳಗ್ಗೆ ತನ್ನ ಶೇ. 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚಿಸಿದೆ. ಪರಿಸರ ಸಚಿವ ಗೋಪಾಲ್ ರೈ ಅವರು ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, "ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುಲ ನಿರ್ಧರ ತೆಗೆದುಕೊಂಡಿದೆ. ಶೇ 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ. ಅದರ ಅನುಷ್ಠಾನಕ್ಕಾಗಿ ಅಧಿಕಾರಿಗಳು ಇಂದು ಸಚಿವಾಲಯದಲ್ಲಿ ಸಭೆ ನಡೆಸಿದರು ಎಂದು ತಿಳಿಸಿದ್ದಾರೆ. ಮನೆಯಿಂದ ಕೆಲಸ ಮತ್ತು ಸಮ-ಬೆಸ ನಿಯಮವನ್ನು ಸರ್ಕಾರ ಶೀಘ್ರದಲ್ಲೇ ನಿರ್ಧರಿಸುತ್ತದೆ ಎಂದು ಗೋಪಾಲ್ ರೈ ಹೇಳಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.
School Holiday: ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಮತ್ತೊಮ್ಮೆ ಉಸಿರುಗಟ್ಟಿಸುತ್ತಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ನಂತರ ಈ ಶಾಲೆಗಳನ್ನು ಆನ್ಲೈನ್ ತರಗತಿಗಳಿಗೆ ಪರಿವರ್ತಿಸಬಹುದು.
Viral Video: ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ.
Oberoi Realty: ಸರಿಸುಮಾರು 75 ಎಕರೆಗಳಲ್ಲಿ ಹರಡಿರುವ ಈ ಯೋಜನೆಯು 30ಕ್ಕೂ ಹೆಚ್ಚು ವಿಶ್ವ ದರ್ಜೆಯ ಸೌಕರ್ಯಗಳೊಂದಿಗೆ ಫ್ಲಾಟ್ಗಳು, 5-ಸ್ಟಾರ್ ಡೀಲಕ್ಸ್ JW ಮ್ಯಾರಿಯೊಟ್ ಹೋಟೆಲ್ ಥಾಣೆ ಗಾರ್ಡನ್ ಸಿಟಿ ಮತ್ತು ಒಬೆರಾಯ್ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಒಳಗೊಂಡಿರುತ್ತದೆ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿ ಭಾನುವಾರದಿಂದ ಗ್ವಾಲಿಯರ್ನಲ್ಲಿ ಆರಂಭವಾಗಿದೆ. ಗ್ವಾಲಿಯರ್ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ 7 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.
Salil Kapoor Suicide: ಅಟ್ಲಾಸ್ ಸೈಕಲ್ಸ್ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ಇಂದು ಮಧ್ಯಾಹ್ನ ದೆಹಲಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಘಟನಾ ಸ್ಥಳದಿಂದ ಡೆತ್ನೋಟ್ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಕೆಲವರು ತಮೆಗ ಕಿರುಕುಳ ನೀಡುತ್ತಿದ್ದರೆಂದು ಸಲೀಲ್ ಅವರು ಆರೋಪಿಸಿದ್ದಾರೆ.
Viral news : ಈ ಪ್ರೀತಿ ಏನಾನನ್ನಾದರೂ ಮಾಡಿಸುತ್ತೆ ಅನ್ನೋದಕ್ಕೆ ಇಲ್ಲೋಂದು ಸ್ಪಷ್ಟ ಉದಾರಹಣೆ ಇದೆ. ದೆಹಲಿಯ 9ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಹುಟ್ಟುಹಬ್ಬಕ್ಕೆ ಐಫೋನ್ ಖರೀದಿಸಲು ಮಾಡಿದ ಕೃತ್ಯ ದೇಶದ ಜನರ ಗಮನ ಸೆಳೆಯುತ್ತಿದೆ.. ಅಷ್ಟಕ್ಕೂ ಆ ಬಾಲಕ ಮಾಡಿದ್ದೇನು..? ಬನ್ನಿ ನೋಡೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.