PAK vs IND: ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮತ್ವದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ 6 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ICC Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅವರ ವಿಕೆಟ್ಗಳ ಸಂಖ್ಯೆ ಈಗ 200 ತಲುಪಿದೆ.
Pakistan vs India: ತಂಡದ ಮೊತ್ತ 41 ರನ್ ಆಗಿದ್ದಾಗ ಪಾಕ್ ತಂಡದ ಆರಂಭಿಕ ಆಟಗಾರ ಬಾಬರ್ ಆಜಮ್ (23) ಹಾರ್ದಿಕ್ ಪಾಂಡ್ಯ ಬೌಲಿಂಗ್ನಲ್ಲಿ ವಿಕೆಟ್ ಕೀಪರ್ ಕೆ.ಎಲ್.ರಾಹುಲ್ಗೆ ಕ್ಯಾಚಿತ್ತು ನಿರ್ಗಮಿಸಿದರು. ಇದರ ಬೆನ್ನಲ್ಲೇ ಮತ್ತೊಬ್ಬ ಆಟಗಾರ ಇಮಾಮ್-ಉಲ್-ಹಕ್ (10) ಅಕ್ಸರ್ ಪಟೇಲ್ರಿಂದ ರನ್ಔಟ್ಗೆ ಬಲಿಯಾದರು.
ICC Champions Trophy 2025: ಪ್ರಸಕ್ತ ಐಸಿಸಿ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಗ್ರೂಪ್ ʼAʼನ ಎರಡು ಬಲಿಷ್ಠ ತಂಡಗಳು ಸೆಣಸಾಡಲು ಸಜ್ಜಾಗಿವೆ. ಈ ಜಿದ್ದಾಜಿದ್ದಿನ ಹಣಾಹಣಿ ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿದೆ. ಈ ಮಹತ್ವದ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ.
IND vs PAK: ಅಕ್ಟೋಬರ್ 3ರಿಂದ ಪ್ರಾರಂಭವಾಗುವ ICC ಮಹಿಳಾ T20 ವಿಶ್ವಕಪ್ಗಾಗಿ ICC ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭಿಸಿದೆ, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ದರವನ್ನು ಸಹ ಬಿಡುಗಡೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.