Maha milana: ಕರ್ನಾಟಕದ ಎರಡು ಅತಿ ದೊಡ್ಡ ಷೋಗಳು - ಮಜಾ ಟಾಕೀಸ್ ಮತ್ತು Boys Vs Girls ಈ ಎರಡು ಷೋಗಳ "ಮಹಾ ಮಿಲನ'' ಕಲರ್ಸ್ ಕನ್ನಡದಲ್ಲಿ ಶನಿವಾರ ಮತ್ತು ಭಾನುವಾರ (ಫೆಬ್ರವರಿ 22, 23) ರಾತ್ರಿ 7:30 ಕ್ಕೆ ಪ್ರಸಾರಾವಾಗಲಿದ್ದು, ವೀಕ್ಷಕರಿಗೆ UNLIMITED MAJA ಮತ್ತು NON-STOP ENTERTAINMENT ಕೊಡಲಿದೆ. ವಾರಾಂತ್ಯದಲ್ಲಿ ಒಟ್ಟು ಆರು ಗಂಟೆಗಳ ಕಾಲ ಅಪರಿಮಿತ ಮಜಾ ಮತ್ತು ಕೊನೆಯೇ ಇಲ್ಲದಂತೆ ನಕ್ಕು ನಗಿಸುವ ಮನರಂಜನೆ ಕೊಡುವ ಈ 'ಮಹಾ ಮಿಲನ'ದಲ್ಲಿ ಅನೇಕ ವಿಶೇಷಗಳಿವೆ.
Chaser movie: ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ "ಬುದ್ದಿವಂತ ೨" ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ "ದಿಲ್ ವಾಲ" ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ "ಚೇಸರ್" ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Adondittu Kaala: 2006ರ ಮುಂಗಾರು ಮಳೆಯಂತೆ 2025ರಲ್ಲಿ ಅಂದೊಂದಿತ್ತು ಕಾಲ ಚಿತ್ರ ಆಗಲಿದೆ. ಅದಕ್ಕೆ ಸಾಕ್ಷಿ ಅಂದೊಂದಿತ್ತು ಕಾಲ ಚಿತ್ರದ ಮುಂಗಾರು ಮಳೆಯಲ್ಲಿ ಹಾಡು, ವಿನಯ್ ರಾಜ್ ಕುಮಾರ್ ಅದಿತಿ ಪ್ರಭುದೇವ ಜೋಡಿಯ ಈ ಹಾಡನ್ನ ಇತ್ತೀಚೆಗಷ್ಟೇ...ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪೂಜಾಗಾಂಧಿ ರಿಲೀಸ್ ಮಾಡಿ ಕೊಂಡಾಡಿದ್ದಾರೆ.
Venkateshaya Namaha: ಚಂದನವನದ ಕಲಾಕರ್ ನಟ , ನಿರ್ದೇಶಕ ಹರೀಶ್ ರಾಜ್ ಸಾರಥ್ಯದ "ವೆಂಕಟೇಶಾಯ ನಮಃ" ಚಿತ್ರದ ಪತ್ರಿಕಾಗೋಷ್ಠಿಯನ್ನು ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆ ಮಾಡಿದ್ದು, ತಮ್ಮ ಚಿತ್ರದ ಕುರಿತು ಮಾಹಿತಿ ನೀಡಲು ಇಡೀ ಚಿತ್ರತಂಡ ಹಾಜರಿದ್ದು, ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಚಿತ್ರದ ಟೀಸರ್ ಪ್ರದರ್ಶಿಸಲಾಯಿತು.
Keerthana: ಸಿನಿಮಾದಲ್ಲಿ ಅವಕಾಶ ಸಿಗಬೇಕು ಅಂದ್ರೆ ಅದೃಷ್ಟ ಮಾಡಿರಬೇಕು. ಅದೆಷ್ಟೋ ಮಂದಿ ಸಿನಿಮಾದ ಅವಕಾಶಕ್ಕಾಗಿ ಆತೊರೆಯುತ್ತಾರೆ. ಸಿನಿಮಾದಲ್ಲಿ ಚ್ಯಾನ್ಸ್ ಗಿಟ್ಟಿಸಿಕೊಳ್ಳೋಕೆ ತಪಸ್ಸುಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬ ನಟಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಛಾಪು ಮೂಡಿಸಿ UPSC ಎಕ್ಸಾಂ ಬರೆದು IAS ಅಧಿಕಾರಿಯಾದರು. ಅಷ್ಟಕ್ಕೂ ಆ ನಟಿ ಯಾರು? ತಿಳಿಯಲು ಮುಂದೆ ಓದಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.