ವಿಕಿ ಡೋನರ್' ಸಿನಿಮಾ ಹಲವರಿಗೆ ಪರಿಚಿತ. ಇದು ವೀರ್ಯ ಮಾರಾಟ ಮಾಡುವ ಯುವಕನ ಕಥೆಯನ್ನು ಆಧರಿಸಿದ ಚಿತ್ರವಾಗಿದ್ದು, ನಿಜ ಜೀವನದಲ್ಲಿಯೂ ವೀರ್ಯ ದಾನ ಮಾಡಬಹುದು. ಭಾರತದಲ್ಲಿ ವೀರ್ಯ ದಾನ ಪ್ರಕ್ರಿಯೆ ಹೇಗಿರುತ್ತದೆ? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ .
Mohammed Shami 200 ODI wickets : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾಗವಾಗಿ ಇಂದು ಭಾರತ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಇದರ ಮಧ್ಯ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
IND vs BAN: ಕ್ರಿಕೆಟಿಗರು ಕ್ರೀಡಾ ಮನೋಭಾವವನ್ನು ಪ್ರದರ್ಶಿಸುತ್ತಾರೆ, ಇತ್ತೀಚೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಮ್ಮ ಕ್ರೀಡಾ ಮನೋಭಾವವನ್ನು ತೋರಿಸಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಅವರು ಮತ್ತೊಮ್ಮೆ ತಾವು ಮಾಡಿದ ಕೆಲಸದಿಂದ ಅಭಿಮಾನಿಗಳ ಮನ ಗೆದ್ದಿದ್ದಾರೆ.
Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
ಟ್ರಂಪ್ಗೆ ಭಾರತಕ್ಕೆ ಆಹ್ವಾನ ನೀಡಿದ ಮೋದಿ
ಹಲವು ಒಪ್ಪಂದಗಳಿಗೆ ಸಹಿ ಹಾಕಿದ ನಮೋ
ಭಾರತ-ಅಮೆರಿಕ ನಡುವಿನ ಸಂಬಂಧ ವೃದ್ಧಿಯಾಗಲಿ
ನಮಗೆ ದೇಶದ ಅಭಿವೃದ್ಧಿ ಮುಖ್ಯ ಎಂದ ಮೋದಿ
ದೇಶವೇ ಸರ್ವ ಶ್ರೇಷ್ಠ ಎಂಬುದನ್ನು ಟ್ರಂಪ್ರಿಂದ ಕಲಿತಿದ್ದೇನೆ
ಫೋರ್ಬ್ಸ್ ಪ್ರಕಾರ ಈ ರ್ಯಾಂಕಿನ ವಿಧಾನವನ್ನು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವಾರ್ಟನ್ ಶಾಲೆಯ ಪ್ರೊಫೆಸರ್ ಡೇವಿಡ್ ರೀಬ್ಸ್ಟೈನ್ ನೇತೃತ್ವದ ಬಿಎವಿ ಗ್ರೂಪ್ ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಮಹಿಳಾ ಅಂಡರ್ 19 ವಿಶ್ವಕಪ್ನಲ್ಲಿ ಭಾರತಕ್ಕೆ ಜಯ
ಅಂಡರ್ 19 ಭಾರತ ತಂಡಕ್ಕೆ ಟಿ-20 ವಿಶ್ವಕಪ್ ಕಿರೀಟ
ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಭಾರತ ವನಿತೆಯರು
ಎರಡನೇ ಬಾರಿಗೆ ಭಾರತ ತಂಡ ಚಾಂಪಿಯನ್
ಫೈನಲ್ನಲ್ಲಿ ಭಾರತಕ್ಕೆ 9 ವಿಕೆಟ್ಗಳ ಗೆಲುವು
ನವದೆಹಲಿ: ಇಂದು ಕೇಂದ್ರ ಹಣಕಾಸು ಸಚಿವೆ ಮಂಡಿಸಿರುವ ಬಜೆಟ್ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ಆಗಿದೆ. ಜೊತೆಗೆ ಪ್ರಧಾನಿ ಮೋದಿಯವರ ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೀ 20 ಪಂದ್ಯದಲ್ಲಿ ಟೀಮ್ ಇಂಡಿಯಾ 15 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ರಾಜಸ್ಥಾನದ ಅಜ್ಮೀರ್ ಷರೀಫ್ ಎನ್ನುವ ಭಿಕ್ಷುಕನೊಬ್ಬ ಭಿಕ್ಷಾಟನೆಯಿಂದ ಗಳಿಸಿದ ಹಣದಲ್ಲಿ 1.70 ಲಕ್ಷ ರೂಪಾಯಿ ಮೌಲ್ಯದ iPhone 16 Pro Max ಖರೀದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ನೀಡಿದ್ದಾನೆ. ಸದ್ಯ ಐಫೋನ್ 16 ಪ್ರೊ ಮ್ಯಾಕ್ಸ್ ಖರೀದಿಸಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದಾರೆ. ಶೇಖ್ ಎಂಬ ದೈಹಿಕ ಅಂಗವಿಕಲ ವ್ಯಕ್ತಿ ಭಿಕ್ಷಾಟನೆಯಿಂದ ಬಂದ ಹಣದಲ್ಲಿ ಆಪಲ್ ಫೋನ್ ಖರೀದಿಸಿದ್ದಾನೆ.
ಈ ಫೋಟೋಗಳು ನಿಜವಾದ ಫೋಟೋಗಳಲ್ಲ, ಇವುಗಳನ್ನು AI ಮೂಲಕ ರಚಿಸಲಾಗಿದೆ.ಈ ಫೋಟೋ ಗಳಲ್ಲಿ ವಿರಾಟ್ ಮತ್ತು ಅನುಷ್ಕಾ ಮಹಾಕುಂಭವನ್ನು ತಲುಪಿರುವುದು ಕಂಡುಬರುತ್ತದೆ. ಇಬ್ಬರೂ ಸಾಂಪ್ರದಾಯಿಕ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಹುತೇಕ ನೆಟ್ಟಿಗರು ಇಬ್ಬರ ನಡುವೆ ಲವ್ವಿ ಡವ್ವಿ ನಡೆಯುತ್ತೆ ಎಂದು ಕಾಮೆಂಟ್ ಮಾಡಿದ್ದರೆ ಇನ್ನು ಕೆಲವರು ಇಬ್ಬರ ನಡುವೆ ಅಂತದ್ದೇನು ಇಲ್ಲ, ಆಟ ನೆಚ್ಚಿನ ಕ್ರಿಕೆಟಿಗನಾಗಿರಬಹುದು ಅಷ್ಟೇ ಎಂದು ಹೇಳಿದ್ದಾರೆ.
ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದರು.
ಭಾರತದ ಎಲ್ಲಾ ಗುಂಪು ಆಟಗಳು ಮತ್ತು ಮೊದಲ ಸೆಮಿಫೈನಲ್ ಅನ್ನು ದುಬೈನಲ್ಲಿ ಆಡಲಾಗುತ್ತದೆ. ಒಂದು ವೇಳೆ ಭಾರತ ಫೈನಲ್ಗೆ ಅರ್ಹತೆ ಪಡೆದರೆ, ಅದನ್ನು ದುಬೈಗೆ ಸ್ಥಳಾಂತರಿಸಲಾಗುತ್ತದೆ.ಇಲ್ಲದಿದ್ದರೆ ಲಾಹೋರ್ ನಲ್ಲಿ ಚಾಂಪಿಯನ್ಶಿಪ್ ಪಂದ್ಯವನ್ನು ಆಯೋಜಿಸಲಾಗುತ್ತದೆ.
ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಪ್ರಣಯ್ ವರ್ಮಾ ಅವರೊಂದಿಗೆ ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಜಾಶಿಮ್ ಉದ್ದೀನ್ ಭಾನುವಾರ ಸಭೆ ನಡೆಸಿದ್ದು, ಗಡಿಯಲ್ಲಿನ ಇತ್ತೀಚಿನ ಉದ್ವಿಗ್ನ ಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಸಂಕ್ರಾಂತಿ ಹಬ್ಬವನ್ನು ಪ್ರಮುಖವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ ಇದಾಗಿದ್ದು. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಂಕ್ರಾಂತಿ ಪ್ರಮುಖ ಹಬ್ಬವಾಗಿ ಆಚರಿಸಲ್ಪಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.