ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು.ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Bengaluru: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.
ಬಳ್ಳಾರಿಯ ಬಿಜೆಪಿ ಮನೆ ಒಡೆದು ಎರಡು ಹೋಳು..!
ಜಿಲ್ಲಾ ಬಿಜೆಪಿ ಕಾರ್ಯಕರ್ತರಲ್ಲಿ ಹೆಚ್ಚಿದ ಗೊಂದಲ
ಆ ಕಾಲದ ಗೆಳೆಯರ ವೈರತ್ವ ಎಲ್ಲಿಗೆ ಮುಟ್ಟಲಿದೆ?
ಕೂಡ್ಲಿಗಿಗೆ ಶ್ರೀರಾಮುಲು ವಲಸೆ ಹೋಗೋದು ನಿಶ್ಚಿತ
ಹಾಗಾದ್ರೆ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ನಾಯಕ ಯಾರು..?
ಆಂತರಿಕ ಕಿತ್ತಾಟದಿಂದ ಬೇಯುತ್ತಿದೆ ಕಮಲ ಪಕ್ಷ..!
ಯತ್ನಾಳ್-ಬಿವೈವಿ ಬಳಿಕ ಮತ್ತೊಂದು ಕದನ..!
ರಾಮುಲು, ಜನಾರ್ದನ ರೆಡ್ಡಿ ಮಧ್ಯೆ ಭುಗಿಲೆದ್ದ ವಾಕ್ಸಮರ..!
ಸುದ್ದಿಗೋಷ್ಠಿಯಲ್ಲಿ ರೆಡ್ಡಿ ವಿರುದ್ಧ ರಾಮುಲು ಆಕ್ರೋಶ..!
ನಾನು ಸ್ವಂತ ಶಕ್ತಿಯಿಂದ ಬೆಳೆದಿದ್ದೇನೆ ಎಂದ ರಾಮುಲು
ನಿಮ್ಮ ಕುಕೃತ್ಯವನ್ನು ನಾನೂ ಬಿಚ್ಚಿಡುವೆ -ಶ್ರೀರಾಮುಲು
ಜನಾರ್ದನ ರೆಡ್ಡಿಗೆ ಮಾಜಿ ಸಚಿವ ಶ್ರೀರಾಮುಲು ವಾರ್ನಿಂಗ್
ಶ್ರೀರಾಮುಲು ವಿರುದ್ದ ಜನಾರ್ದನ ರೆಡ್ಡಿ ಗುಡುಗು..!
ಡಿ.ಕೆ.ಶಿವಕುಮಾರ ವಿರುದ್ದ ಹೊಸ ಬಾಂಬ್..!
ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ರೆಡ್ಡಿ..!
ರಾಮುಲರನ್ನು ಕಾಂಗ್ರೆಸ್ಗೆ ಸೆಳೆಯಲು ಡಿಕೆಶಿ ಯತ್ನ
ಸತೀಶ್ ಮಣಿಸಲು ರಾಮುಲು ಅಸ್ತ್ರ ಬಳಸುತ್ತಿದ್ದಾರೆ
ಸತೀಶ್ ಜಾರಕಿಹೊಳಿ ಕಂಟ್ರೋಲ್ ಮಾಡಲು ಡಿಕೆಶಿ ಯತ್ನ
ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಹೊಸ ಬಾಂಬ್
ರಾಜ್ಯ ಬಿಜೆಪಿ ಮನೆಯಲ್ಲಿ ಮತ್ತಷ್ಟು ಬುಗಿಲೆದ್ದ ಭಿನ್ನಮತ
ಯತ್ನಾಳ್ ಬಣಕ್ಕೆ ಸೇರ್ಪಡೆಯಾದ ಮತ್ತಷ್ಟು ಅಸಮಾಧಾನಿತರು
ಮಾಜಿ ಸಚಿವ ಶ್ರೀರಾಮುಲು, ರಾಜುಗೌಡ ಯತ್ನಾಳ್ ಬಣ ಸೇರ್ಪಡೆ
ಕೋರ್ ಕಮಿಟಿ ಸಭೆಯಲ್ಲಿ ರಾಮುಲು ವಿರುದ್ಧ ಅಸಮಾಧಾನ ಹಿನ್ನೆಲೆ
ಶಾಸಕ ಯತ್ನಾಳ್ ಬಣದ ಜೊತೆ ಸೇರಿದ ಮಾಜಿ ಸಚಿವ ಶ್ರೀರಾಮುಲು
ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಶಕ್ತಿಯಿದೆ.ಎಲ್ಲರೂ ಕೂಡಿದಾಗಲೇ ಒಗ್ಗಟ್ಟಿನ ಶಕ್ತಿ ಆಗುತ್ತದೆ.ಒಬ್ಬಂಟಿಯಾಗಿ ಪಕ್ಷ ಕಟ್ಟುವ ಭ್ರಮೆ ನಮ್ಮಲ್ಲಿ ಇಲ್ಲ. ಎಲ್ಲರೂ ಸೇರಿ ಮಾಡಿದಾಗ ಶಕ್ತಿ ಬರುತ್ತದೆ.ಬಿಜೆಪಿ ಜನಮಾನಸದಲ್ಲಿ ಇರುವಂತ ಪಕ್ಷ.ಅದಕ್ಕಾಗಿ ಒಮ್ಮೊಮ್ಮೆ ಪೈಪೋಟಿ ಇರುತ್ತದೆ.
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ.
ಜಾತಿ ಗಣತಿ ವಿಚಾರವಾಗಿ ಕೇಳಿದಾಗ, “ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ ಇರಬೇಕು ಎಂದು ಹೇಳಿದೆ. ಬಿಜೆಪಿ ಸಾಮಾಜಿಕ ನ್ಯಾಯ ಎಂಬ ಶಬ್ಧವನ್ನೇ ಸಂವಿಧಾನದಿಂದ ತೆಗೆದುಹಾಕಬೇಕು ಎಂದು ಹೇಳುತ್ತಿದ್ದಾರೆ. ಜಾತಿ ಗಣತಿಯು ಯಾವುದೇ ಜಾತಿಯ ವಿರುದ್ಧವಲ್ಲ. ಜಾತಿಗಣತಿಯು ಸಮಾಜದಲ್ಲಿ ಅಸಮಾನತೆಗೆ ಒಳಗಾಗಿರುವ ಸಮುದಾಯಗಳನ್ನು ಸರ್ಕಾರದ ಅನುದಾನದ ಮೂಲಕ ಮೇಲೆತ್ತಲು ನೆರವಾಗುವ ಉದ್ದೇಶವಾಗಿದೆ” ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.