Foods After physical relationship: ಪ್ರಣಯವು ಜೀವನದ ಒಂದು ಭಾಗ. ಪ್ರಣಯದ ಬಗ್ಗೆ ಬಹಳಷ್ಟು ತಿಳಿದುಕೊಳ್ಳುವುದರಲ್ಲಿ ತಪ್ಪೇನೂ ಇಲ್ಲ. ನೀವು ಪ್ರಣಯದ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಲೈಂಗಿಕ ಕ್ರಿಯೆಯ ನಂತರ ತಿನ್ನಲೇಬಾರದ ಕೆಲವು ಆಹಾರಗಳಿವೆ. ಇದನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
High wave alert : ಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ.
Kerala : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
Amarnath : ಅಮರನಾಥ್ ಯಾತ್ರೆ ಇದೇ ಜೂನ್ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 19, 2024 ರಂದು ಮುಕ್ತಾಯಗೊಳ್ಳಲಿದೆ. ಮುಂಗಡ ನೋಂದಣಿ ಏಪ್ರಿಲ್ 15 ರಂದು ಪ್ರಾರಂಭವಾಗುತ್ತದೆ ಎಂದು ಶ್ರೀ ಅಮರನಾಥ್ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.