Mobile Tower Viral Video: patialapolitics ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಇದೀಗ ಸಖತ್ ಸೌಂಡ್ ಮಾಡುತ್ತಿದೆ.ಪ್ರಬಲ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ಮೊಬೈಲ್ ಟವರ್ ಕುಸಿದು ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜಸ್ತಾನದ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮಗೆ ಮುಖ್ಯಮಂತ್ರಿ ಪದವಿ ಮುಖ್ಯವಲ್ಲ, ಆದರೆ ತಮ್ಮ ಜೀವನದ ಕೊನೆಯ ಉಸಿರು ಇರುವವರೆಗೂ ಜನರ ಸೇವೆ ಮಾಡುವುದಾಗಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಿಎಂ ಸ್ಥಾನವನ್ನು ತೊರೆಯಲು ಯೋಚಿಸುತ್ತಿದ್ದೇನೆ, ಆದರೆ 'ಈ ಹುದ್ದೆಯು ನನ್ನನ್ನು ಬಿಡುತ್ತಿಲ್ಲ' ಮತ್ತು ಇದನ್ನು ಹೇಳಲು 'ಧೈರ್ಯ' ಬೇಕು ಎಂದು ಸೋಮವಾರ ಹೇಳಿದ್ದಾರೆ.
₹ 1.90 ಕೋಟಿಯ ವಿಮೆ ಮೊತ್ತವನ್ನು ಪಡೆಯಲು ವ್ಯಕ್ತಿಯೊಬ್ಬ ಬಾಡಿಕೆ ಹಂತಕನೊಬ್ಬನನ್ನು ಬಳಸಿ ಅವಳು ಚಲಾಯಿಸುತ್ತಿದ್ದ ಮೋಟಾರ್ಸೈಕಲ್ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಟೀನಾ ಪ್ರಸ್ತುತ ರಾಜಸ್ಥಾನದ ಹಣಕಾಸು ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ಪ್ರದೀಪ್ ರಾಜಸ್ಥಾನದ ಪುರಾತತ್ವ ಮತ್ತು ವಸ್ತುಸಂಗ್ರಹಾಲಯ ಇಲಾಖೆ ನಿರ್ದೇಶಕರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಶಾಂತಿ ಒಪ್ಪಂದಕ್ಕೆ ಮೊಹರು ಹಾಕಿದ ಒಂದು ದಿನದ ನಂತರ, ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಪಕ್ಷದಿಂದ ಯಾವುದೇ ಹುದ್ದೆಗೆ ಒತ್ತಾಯಿಸಿಲ್ಲ ಎಂದು ಹೇಳಿದರು.
ರಾಜಸ್ಥಾನದ ಬಿಕನೇರ್ ಪೊಲೀಸರು ಕಳ್ಳನಿಂದ ಚಿನ್ನದ ಸರವನ್ನು ವಾಪಸ್ ಪಡೆಯಲು ಆಪರೇಶನ್ ಬಾಳೆಹಣ್ಣಿಗೆ ಮೊರೆ ಹೋಗಿದ್ದಾರೆ.ಮಂಗಳವಾರದಂದು ಗಂಗಶಹರ್ ಪ್ರದೇಶದ ಮಹಿಳೆಯೊಬ್ಬರಿಂದ ಇಬ್ಬರು ವ್ಯಕ್ತಿಗಳು ಚಿನ್ನದ ಸರವನ್ನು ಕಿತ್ತುಕೊಂಡಿದ್ದರು.
ನವದೆಹಲಿ: ರಾಜಸ್ತಾನದಲ್ಲಿ ವಿಧಾನಸಭೆ ಇನ್ನು ಕೆಲವೇ ದಿನಗಳು ಬಾಕಿ ಇವೆ ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಹರೀಶ್ ಮೀನಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಆ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿಯಲು ಹವಣಿಸುತ್ತಿದ್ದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಸಂಸದ ಹರೀಶ್ ಮೀನಾ ಅವರನ್ನು ರಾಜಸ್ಥಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಸರ್ದಾರ್ ವಲ್ಲಭಾಯಿ ಪಟೇಲ್ ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಅಕ್ಟೋಬರ್ 31 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಟೇಲ್ ಅವರ ಜಗತ್ತಿನ ಅತಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.