ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಮತ್ತು ಲೋಕಸಭಾ ಸಂಸದ ಚಿರಾಗ್ ಪಾಸ್ವಾನ್ ಅವರನ್ನು ಅವರ ತಂದೆಗೆ ನೀಡಲಾದ ಬಂಗಲೆಯಿಂದ ಹೊರಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿಯ ಪ್ರಕಾರ ರಾಮ್ವಿಲಾಸ್ ಪಾಸ್ವಾನ್ ಅವರ ಪಾರ್ಥೀವ ಶರೀರವನ್ನು ಪ್ರಸ್ತುತ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅವರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅವರ ಪಾರ್ಥೀವ ಶರೀರವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಅವರ ಸರ್ಕಾರಿ ನಿವಾಸ 12 ಜನಪಥ್ ದೆಹಲಿಗೆ ತರಲಾಗುವುದು.
ಅದು 2014 ರ ಸಾರ್ವತ್ರಿಕ ಚುನಾವಣಾ ಪ್ರಚಾರದ ಸಂದರ್ಭ,ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಉದ್ದೇಶಿಸಿ ಶ್ರೇಷ್ಠ ಹವಾಮಾನ ತಜ್ಞ (ಮೌಸಮ್ ವೈಜ್ಞಾನಿಕ್) ಎಂದು ತಮಾಷೆ ಮಾಡಿದ್ದರು. ಇದಾದ ನಂತರ ಪಾಸ್ವಾನ್ ಮೋದಿ ಅಲೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದಲ್ಲಿನ ಎನ್ಡಿಎ ಸರ್ಕಾರದ ಭಾಗವಾಗಿದ್ದರು.
ಹೊಸ ಗ್ರಾಹಕ ಕಾನೂನಿನಡಿಯಲ್ಲಿ, ಇ-ಕಾಮರ್ಸ್ ಕಂಪನಿಗಳು ಈಗ ಗ್ರಾಹಕರ ಹಿತಾಸಕ್ತಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಆ ಕಂಪನಿಗಳು ದೇಶದಲ್ಲಿ ಅಥವಾ ವಿದೇಶದಲ್ಲಿ ನೋಂದಾಯಿತವಾಗಿದ್ದರೂ, ಹೊಸ ನಿಯಮವು ದಂಡದ ಜೊತೆಗೆ ಶಿಕ್ಷೆಯನ್ನು ಸಹ ನೀಡುತ್ತದೆ.
ಸಾಸಿವೆ ಎಣ್ಣೆ ಸೇರಿದಂತೆ ಇತರ ಖಾದ್ಯ ತೈಲಗಳ ಮುಕ್ತ ಮಾರಾಟವನ್ನು ನಿಷೇಧಿಸುವಂತೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದಾರೆ.
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ತಮ್ಮ ಇಲಾಖೆಯಲ್ಲಿ ಯಾವುದೇ ಚೀನೀ ಸರಕುಗಳು ಬರುವುದಿಲ್ಲ ಮತ್ತು ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದರು. ಇದಲ್ಲದೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಿಗದಿಪಡಿಸಿದ ಮಾನದಂಡಗಳಿಗೆ ವಿದೇಶಿ ಸರಕುಗಳನ್ನು ಸಹ ಪರೀಕ್ಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆಂಧ್ರಪ್ರದೇಶ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ, ತ್ರಿಪುರ, ಗುಜರಾತ್ ಮತ್ತು ಜಾರ್ಖಂಡ್ ಸೇರಿದಂತೆ 16 ರಾಜ್ಯಗಳಲ್ಲಿ 'ಒನ್ ನೇಷನ್ ಒನ್ ರೇಷನ್ ಕಾರ್ಡ್'('One Nation, One Ration Card') ಅನ್ನು ಈಗಾಗಲೇ ಜಾರಿಗೆ ತರಲಾಗಿದೆ ಎಂದು ರಾಮ್ ವಿಲಾಸ್ ಪಾಸ್ವಾನ್ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ' 'ಒಂದು ದೇಶ, ಒಂದು ಪಡಿತರ ಚೀಟಿ''(One Nation One Ration Card) ಯೋಜನೆ ಶುಕ್ರವಾರದಿಂದ ಪ್ರಾರಂಭವಾಯಿತು. ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಈ ಯೋಜನೆಯನ್ನು ಪ್ರಾರಂಭಿಸಿದರು.
ಕೇಂದ್ರದಲ್ಲಿ ಮತ್ತೆ ಎನ್ ಡಿ ಎ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಭರವಸೆ ವ್ಯಕ್ತಪಡಿಸಿದ್ದಾರೆ.ತಮ್ಮ ಮಗ ಕೇಂದ್ರದ ಸಚಿವ ಸಂಪುಟದಲ್ಲಿ ಸೇರಲಿದ್ದಾರೆ ಎನ್ನುವ ಮುನ್ಸೂಚನೆಯನ್ನು ಲೋಕಸಭಾ ಅಂತಿಮ ಫಲಿತಾಂಶಕ್ಕೆ ಮುನ್ನ ನೀಡಿದ್ದಾರೆ.
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಕುರಿತಾಗಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿಕೆಗೆ ಪುತ್ರಿ ಆಶಾ ಕೆಂಡಾಮಂಡಲವಾಗಿದ್ದಾಳೆ ಅಲ್ಲದೆ ತಮ್ಮ ಹೇಳಿಕೆ ಪಾಸ್ವಾನ್ ಕ್ಷಮೆಯಾಚಿಸದಿದ್ದಲ್ಲಿ ಧರಣಿ ಕುಳಿತುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾಳೆ.
ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಜೆಡಿ (ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.