IND vs BAN Score : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಗೆಲುವು ಸಾಧಿಸಿದೆ.. ಶುಭಮನ್ ಗಿಲ್ ಅವರ ಬ್ಯಾಟಿಂಗ್ ಮ್ಯಾಜಿಕ್ನಿಂದ ಟೀಂ ಇಂಡಿಯಾ ಗೆದ್ದು ಬೀಗಿದೆ. ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 6 ವಿಕೆಟ್ಗಳ ಜಯ ಲಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.