Shukra Vakri In Pisces: ಮೀನ ರಾಶಿಯಲ್ಲಿ ಶುಕ್ರನು ಹಿಮ್ಮುಖವಾಗಿ ಚಲಿಸಲಿದ್ದು ಇದು 3 ರಾಶಿಗಳ ಜನರ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಠಾತ್ ಆರ್ಥಿಕ ಲಾಭದ ಸಾಧ್ಯತೆಗಳು ಇವೆ.
Mauni Amavasya 2025: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಘಮಾಸದ ಅಮಾವಾಸ್ಯೆಯನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಇಂದು ಪುಣ್ಯ ನದಿಯಲ್ಲಿ ಸ್ನಾನ ಮಾಡುವುದರಿಂದ ಜೀವನದ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆಯಿದೆ.
Shukra Gochar 2025: ವೈದಿಕ ಜ್ಯೋತಿಷ್ಯದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಒಂದು ಗ್ರಹದ ಸ್ಥಾನದಲ್ಲಿನ ಬದಲಾವಣೆಯೂ ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಉಂಟು ಮಾಡುತ್ತದೆ.
Shukra Gochar 2025: ವೈದಿಕ ಕ್ಯಾಲೆಂಡರ್ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ಚಲನೆಯನ್ನು ಬದಲಾಯಿಸುತ್ತಲೇ ಇರುತ್ತವೆ. ಜನವರಿ 17, 2025ರ ಶುಕ್ರವಾರ ಬೆಳಿಗ್ಗೆ 7:51 ಕ್ಕೆ, ಸಂತೋಷ ಮತ್ತು ಸಮೃದ್ಧಿಯ ಅಧಿಪತಿ ಶುಕ್ರನು ಶತಭಿಷವನ್ನು ತೊರೆದು ಪೂರ್ವ ಭಾದ್ರಪದ ನಕ್ಷತ್ರವನ್ನು ಪ್ರವೇಶಿಸುತ್ತಾನೆ.
Shukra and Budh Gochar: ವೈದಿಕ ಜ್ಯೋತಿಷ್ಯದ ದೃಷ್ಟಿಯಿಂದ ಜನವರಿ 2025ರ ತಿಂಗಳು ಬಹಳ ಮುಖ್ಯವಾಗಿದೆ. ಈ ತಿಂಗಳು ಗ್ರಹಗಳ ಚಲನೆಯಲ್ಲಿನ ಬದಲಾವಣೆಗಳು ಜೀವನದ ಅನೇಕ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಜನವರಿ 4, 2025 ರಂದು, 2 ಶುಭ ಗ್ರಹಗಳು ತಮ್ಮ ಚಲನೆಯನ್ನು ಬದಲಾಯಿಸುತ್ತಿವೆ.
Lakshmi Narayan Yoga: ಹೊಸ ವರ್ಷ 2025ರ ಆರಂಭಕ್ಕೆ ಇನ್ನೊಂದು ದಿನವಷ್ಟೆ ಬಾಕಿ ಉಳಿದಿದೆ. ಹೊಸ ವರ್ಷವು ಪ್ರತಿಯೊಬ್ಬರ ಬಾಳಿನಲ್ಲೂ ಹೊಸತನವನ್ನು ತುಂಬಲಿದೆ ಎಂಬ ಆಶಯ ಎಲ್ಲರಲ್ಲೂ ಇದ್ದೇ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.