ಉಗ್ರ ಕೃತ್ಯಕ್ಕೆ ಹಿಂದೂ ಮುಖವಾಡ ಅಂಟಿಸಿ ʼಹಿಂದೂ ಟೆರರಿಸಂʼ ಮಾಡಲು ಉಗ್ರರು ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಿಂದ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟಿಸಿ ಹಿಂದೂ ಭಯೋತ್ಪಾದನೆ ಅಂತಾ ಸುಳ್ಳು ಸುದ್ದಿ ಹಬ್ಬಿಸುವಂತೆ ಮಾಡಲು ಶಾರೀಕ್ ಸ್ಕೆಚ್ ಹಾಕಿದ್ದ.