ನಾಯಿಮರಿಯನ್ನ ಕಚ್ಚಿಕೊಂಡ ಹೋದ ಚಿರತೆ

ಜಿಲ್ಲೆಯ ಪಾಂಡವಪುರ ತಾಲೂಕಿನ ಐತಿಹಾಸಿಕ ಬೇಬಿ ಬೆಟ್ಟದಲ್ಲಿರುವ ಶ್ರೀ ರಾಮಯೋಗೀಶ್ವರ ಮಠದ ಮುಂಭಾಗ ಕಳೆದ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ.

  • Zee Media Bureau
  • Jun 24, 2022, 09:30 PM IST

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಐತಿಹಾಸಿಕ ಬೇಬಿ ಬೆಟ್ಟದಲ್ಲಿರುವ ಶ್ರೀ ರಾಮಯೋಗೀಶ್ವರ ಮಠದ ಮುಂಭಾಗ ಕಳೆದ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ.

Trending News