ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ: ಶಾರಿಕ್ ಸಂಪರ್ಕದಲ್ಲಿದ್ದ ಶಂಕಿತನ ಬಂಧನ

  • Zee Media Bureau
  • Nov 22, 2022, 08:46 AM IST

ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಶಂಕಿತನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ಪೊಲೀಸರಿಂದ ಮಹಮದ್ ರುಹುಲ್ಲಾ ಎಂಬಾತನನ್ನು ಬಂಧಿಸಲಾಗಿದೆ.

Trending News