ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸಹಾಯ ವಾಣಿ ಓಪನ್

  • Zee Media Bureau
  • Jan 27, 2025, 12:45 PM IST

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸಹಾಯ ವಾಣಿ ಓಪನ್ ಮಾಡ್ತಿದ್ದೀವಿ.. ದೂರು ಕೊಟ್ಟರೆ ಕೂಡಲೇ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇನ್ನು ಹಲವು ಮಂದಿ ಸಚಿವರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ಯಾರು ಏನಂದ್ರು ಇಲ್ಲಿದೆ ನೋಡಿ..

Trending News